[ad_1]
Last Updated:
ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಚಾಲಕ ಮತ್ತು ಕಂಡಕ್ಟರ್ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಆಗಸ್ಟ್ 4 ರಂದು ನಡೆದಿರುವುದಾಗಿ ವರದಿಯಾಗಿದೆ. ಕಾಶ್ಮೀರ್ ಗೇಟ್ ಪೊಲೀಸ್ ಠಾಣೆ ಆರೋಪಿಗಳಿಬ್ಬರನ್ನೂ ಬಂಧಿಸಿ ಬಸ್ ವಶಪಡಿಸಿಕೊಂಡಿದೆ.
ನೊಯ್ಡಾ(ಆ.31): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ಗ್ರೇಟರ್ ನೋಯ್ಡಾ ಮತ್ತು ಕಾಶ್ಮೀರ್ ಗೇಟ್ ನಡುವೆ ಸ್ಲೀಪರ್ ಬಸ್ನಲ್ಲಿ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯ 16 ವರ್ಷದ ವಿದ್ಯಾರ್ಥಿನಿಯ ಮೇಲೆ ಚಾಲಕ ಮತ್ತು ಕಂಡಕ್ಟರ್ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಘಟನೆ ಆಗಸ್ಟ್ 4 ರಂದು ನಡೆದಿರುವುದಾಗಿ ವರದಿಯಾಗಿದೆ. ಕಾಶ್ಮೀರ್ ಗೇಟ್ ಪೊಲೀಸ್ ಠಾಣೆ ಆರೋಪಿಗಳಿಬ್ಬರನ್ನೂ ಬಂಧಿಸಿ ಬಸ್ ವಶಪಡಿಸಿಕೊಂಡಿದೆ.
[ad_2]
Source link














