Vijay Deverakonda: ಲವ್, ಬ್ರೇಕಪ್, ಕುಡಿತ, ಮದುವೆ; ವಿಜಯ್ ದೇವರಕೊಂಡ ಜೀವನದ ಸೀಕ್ರೆಟ್‌ಗಳು ರಿವೀಲ್! | | ACTPnews

News18


Last Updated:

ಟಾಲಿವುಡ್‌ನ ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Deverakonda) ಇದೀಗ ತಮ್ಮ ವೈಯಕ್ತಿಕ ಜೀವನದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ಗಮನ ಸೆಳೆಯುತ್ತಿದೆ.

News18
News18

ಟಾಲಿವುಡ್‌ನ ಜನಪ್ರಿಯ ನಟ ವಿಜಯ್ ದೇವರಕೊಂಡ (Vijay Deverakonda) ಇದೀಗ ತಮ್ಮ ವೈಯಕ್ತಿಕ ಜೀವನದ ಕುರಿತು ನೀಡಿರುವ ಹೇಳಿಕೆಯೊಂದು ಭಾರೀ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ರೋಮಂಚಕಂ (Romanchakam) ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಜಯ್, ಪ್ರೇಕ್ಷಕರೊಂದಿಗೆ ಸಂವಾದ ನಡೆಸುವ ವೇಳೆ ತಾವು ಮದ್ಯಪಾನವನ್ನು ತ್ಯಜಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಇದೇ ವೇಳೆ ಪ್ರೀತಿ, ಹೃದಯ ನೋವು ಮತ್ತು ಮದುವೆಯಂತಹ ಜೀವನದ ಪ್ರಮುಖ ಘಟ್ಟಗಳ ಬಗ್ಗೆಯೂ ಮುಕ್ತವಾಗಿ ಮಾತನಾಡಿದ್ದಾರೆ.



Source link

Leave a Reply

Your email address will not be published. Required fields are marked *