Boat Capsize: ಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ ದೋಣಿ, 11 ಮಂದಿ ನೀರು ಪಾಲು? / Boat Accident: Boat Swept Away by Strong Ganga Currents! 11 Feared Drowned | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ ದೋಣಿ


Last Updated:

ಪ್ರವಾಹ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿಯೊಂದು ಗಂಗಾ ನದಿಯ ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಒಟ್ಟು 11 ಜನರು ದೋಣಿಯಲ್ಲಿದ್ದರು ಎಂದು ವರದಿಯಾಗಿದೆ.

ಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ ದೋಣಿ
ಗಂಗಾ ನದಿಯ ಪ್ರವಾಹಕ್ಕೆ ಸಿಲುಕಿದ ದೋಣಿ

ಪ್ರವಾಹ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿ ಗಂಗಾ ನದಿಯ (Ganga River) ಬಲವಾದ ಪ್ರವಾಹಕ್ಕೆ (Flood) ಸಿಲುಕಿ ಕೊಚ್ಚಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಬಿಹಾರದ (Bihar) ಭಾಗಲ್ಪುರ ಜಿಲ್ಲೆಯಿಂದ ಈ ಸುದ್ದಿ ಹೊರಬೀಳುತ್ತಿದೆ. ನವಗಚ್ಚಿಯಾದ ರಾಘೋಪುರ್ ಪ್ರದೇಶದಲ್ಲಿ ಪ್ರವಾಹ ನಿರೋಧಕ ಕಾರ್ಯಾಚರಣೆಯಲ್ಲಿ ತೊಡಗಿದ್ದ ದೋಣಿಯೊಂದು ಗಂಗಾ ನದಿಯ ಬಲವಾದ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದೆ. ಒಟ್ಟು 11 ಜನರು ದೋಣಿಯಲ್ಲಿದ್ದರು ಎಂದು ವರದಿಯಾಗಿದೆ.



Source link

Leave a Reply

Your email address will not be published. Required fields are marked *