Darshan: ‘ಏನ್ರೀ ಇದು ಡಿ ಬಾಸ್?’ ದರ್ಶನ್ ಪರ ವಕೀಲರಿಗೆ ಹೈಕೋರ್ಟ್ ನ್ಯಾಯಮೂರ್ತಿ ಪ್ರಶ್ನೆ! | | ACTPnews

ದರ್ಶನ್

[ad_1]

Last Updated:

ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಚಾರ್ಜ್‌ಶೀಟ್‌ನಲ್ಲಿ ದರ್ಶನ್ ನ ಹೇಗೆ ಉಲ್ಲೇಖಿಸಲಾಗಿದೆ ಎಂಬುದರ ಕುರಿತು ಪ್ರಶ್ನೆ ಮಾಡಿದರು. ಏನಿದು ದರ್ಶನ್, ಡಿ ಬಾಸ್? ಎಂದು ನ್ಯಾಯಮೂರ್ತಿ ಪ್ರಶ್ನಿಸಿದ್ದಾರೆ.

ದರ್ಶನ್
ದರ್ಶನ್

ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದಲ್ಲಿ ಮತ್ತೊಂದು ಮಹತ್ವದ ಕಾನೂನು ಬೆಳವಣಿಗೆ ನಡೆದಿದೆ. ಪ್ರಕರಣದ 14ನೇ ಆರೋಪಿ ಪ್ರದೂಷ್ ನ (Pradush) ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ತಡೆ ನೀಡುವಂತೆ ಕೋರಿ ನಟ ದರ್ಶನ್ (Darshan) ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿಯ ವಿಚಾರಣೆ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಪೀಠದಲ್ಲಿ ನಡೆದಿದ್ದು, ಎರಡೂ ಕಡೆಯ ವಾದಗಳನ್ನು ಆಲಿಸಿದ ಬಳಿಕ ನ್ಯಾಯಾಲಯ ಆದೇಶವನ್ನು ನಾಳೆಗೆ ಕಾಯ್ದಿರಿಸಿದೆ.

[ad_2]

Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports