Last Updated:
ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಚಿತ್ರದ ಕುರಿತು ಇದೀಗ ಮತ್ತೊಂದು ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಸ್ಲಿಂ ವ್ಯಕ್ತಿಯೊಬ್ಬರು ಚಿತ್ರಮಂದಿರದಲ್ಲಿ ಬರಿಗಾಲಿನಲ್ಲಿ ಕುಳಿತು ಹನುಮಾನ್ ಅಂಶ್ ಸಿನಿಮಾ ವೀಕ್ಷಿಸುತ್ತಿರುವ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.
ಭಾರತೀಯ ಚಿತ್ರರಂಗದಲ್ಲಿ ಧರ್ಮ, ಭಕ್ತಿ ಹಾಗೂ ಮಾನವೀಯತೆಯನ್ನು ಸಾರುವ ಸಿನಿಮಾಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುತ್ತವೆ. ಇದೀಗ ನೀಮ್ ಕರೋಲಿ ಬಾಬಾ (Neem Karoli Baba) ಜೀವನ ಚರಿತ್ರೆಯನ್ನು ಆಧರಿಸಿದ ಹನುಮಾನ್ ಅಂಶ್ (Hanuman Ansh) ಸಿನಿಮಾ ಕೂಡ ಇದೇ ಕಾರಣಕ್ಕೆ ಗಮನ ಸೆಳೆಯುತ್ತಿದೆ. ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ಚಿತ್ರದ ಕುರಿತು ಇದೀಗ ಮತ್ತೊಂದು ಹೃದಯಸ್ಪರ್ಶಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಸ್ಲಿಂ ವ್ಯಕ್ತಿಯೊಬ್ಬರು ಚಿತ್ರಮಂದಿರದಲ್ಲಿ ಬರಿಗಾಲಿನಲ್ಲಿ ಕುಳಿತು ಹನುಮಾನ್ ಅಂಶ್ ಸಿನಿಮಾ ವೀಕ್ಷಿಸುತ್ತಿರುವ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ.














