Last Updated:
Gaurav Shetty: ಸಾಕ್ಷಿ ಬೆದರಿಕೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಗೌರವ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ಸದ್ಯಕ್ಕೆ ಸಣ್ಣ ರಿಲೀಫ್ ಸಿಕ್ಕ ಹಾಗಾಗಿದೆ.
ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಗೌರವ್ ಶೆಟ್ಟಿಗೆ (Gaurav Shetty) ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. 59ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಮಂಜೂರಾಗಿದ್ದು ಪೊಲೀಸರಿಂದ ಬಂಧನ ಭೀತಿ ಹಿನ್ನಲೆ ಗೌರವ್ ಶೆಟ್ಟಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದ.














