Raaka: ‘ಪುಷ್ಪ’ರಾಜನ ಬಳಿಕ ‘ರಾಕಾ’ ಅಬ್ಬರ! ಅಲ್ಲು ಅರ್ಜುನ್‌ ಸಿನಿಮಾ ರಿಲೀಸ್‌ ಡೇಟ್‌ ಫಿಕ್ಸ್? | | ACTPnews

News18


Last Updated:

ರಾಕಾ ಸಿನಿಮಾದ ಬಿಡುಗಡೆ ದಿನಾಂಕದ ಕುರಿತು ಹೊಸದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.

News18
News18

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಬಹುನಿರೀಕ್ಷಿತ ಸಿನಿಮಾಗಳ ಪೈಕಿ ರಾಕಾ ಈಗಾಗಲೇ ಭಾರೀ ಕುತೂಹಲ ಮೂಡಿಸಿದೆ. ಸ್ಟಾರ್ ನಿರ್ದೇಶಕ ಅಟ್ಲೀ ಹಾಗೂ ಅಲ್ಲು ಅರ್ಜುನ್ ಕಾಂಬಿನೇಷನ್ ಎನ್ನುವುದೇ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಲು ಪ್ರಮುಖ ಕಾರಣವಾಗಿದೆ. ಚಿತ್ರದ ಫಸ್ಟ್ ಲುಕ್ ಹೊರಬಂದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾದ ಕಥೆ, ಪಾತ್ರಗಳು, ತಾರಾಗಣ ಹಾಗೂ ಮೇಕಿಂಗ್ ಬಗ್ಗೆ ನಿರಂತರ ಚರ್ಚೆ ನಡೆಯುತ್ತಿದೆ. ಇದರ ನಡುವೆ ರಾಕಾ ಸಿನಿಮಾದ ಬಿಡುಗಡೆ ದಿನಾಂಕದ ಕುರಿತು ಹೊಸದೊಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಗಮನ ಸೆಳೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed