Crime News: ರೂರ್ಕೆಲಾ ರೈಲು ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ! ರೈಲ್ವೆ ಸಿಬ್ಬಂದಿ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ


Last Updated:

ದೃಢೀಕೃತ ಟಿಕೆಟ್ ಪಡೆಯಲು ಸಹಾಯ ಮಾಡುವುದಾಗಿ ಕಪಿಲೇಶ್ವರ ಭರವಸೆ ನೀಡಿ ವಾಲ್ವ್ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಂತರ ಘಟನೆಯನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿ 2,000 ರೂ. ಕೊಟ್ಟಿದ್ದಾನೆ.

 ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ರೂರ್ಕೆಲಾ: ಒಡಿಶಾದ ರೂರ್ಕೆಲಾ ರೈಲು ನಿಲ್ದಾಣದ ಆವರಣದಲ್ಲಿ ಬೆಂಗಳೂರಿಗೆ ರೈಲು ಟಿಕೆಟ್ ವ್ಯವಸ್ಥೆ ಮಾಡುವುದಾಗಿ ಆಮಿಷ ಒಡ್ಡಿ ಮಹಿಳಾ ಪ್ರಯಾಣಿಕಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 54 ವರ್ಷದ ರೈಲ್ವೆ ಉದ್ಯೋಗಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports