Russia Ukraine War: ಪುಟಿನ್ ಮನೆ ಬಾಗಿಲಿಗೆ ಟ್ರಂಪ್ ರಾಯಭಾರಿ, ಮಾಡಲ್ಲ ಎಂದು ಘೋಷಿಸಿದ ಝೆಲೆನ್ಸ್ಕಿ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ರಷ್ಯಾ- ಉಕ್ರೇನ್


Last Updated:

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಇಬ್ಬರು ವಿಶೇಷ ರಾಯಭಾರಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರನ್ನು ರಷ್ಯಾ ಮತ್ತು ಉಕ್ರೇನ್‌ಗೆ ಕಳುಹಿಸಲು ನಿರ್ಧರಿಸಿದ್ದಾರೆ. ಅವರು ಶನಿವಾರ ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ ಮತ್ತು ನಂತರ ಭಾನುವಾರ ಕೈವ್‌ಗೆ ಪ್ರಯಾಣಿಸಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ರಷ್ಯಾ- ಉಕ್ರೇನ್
ರಷ್ಯಾ- ಉಕ್ರೇನ್

ಟೆಹ್ರಾನ್(ಸೆ,05): ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಾದ ಪ್ರಯತ್ನಗಳು ಮತ್ತೊಮ್ಮೆ ತೀವ್ರಗೊಂಡಿವೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಇಬ್ಬರು ವಿಶೇಷ ರಾಯಭಾರಿಗಳಾದ ಸ್ಟೀವ್ ವಿಟ್ಕಾಫ್ ಮತ್ತು ಜೇರೆಡ್ ಕುಶ್ನರ್ ಅವರನ್ನು ರಷ್ಯಾ ಮತ್ತು ಉಕ್ರೇನ್‌ಗೆ ಕಳುಹಿಸಲು ನಿರ್ಧರಿಸಿದ್ದಾರೆ. ಅವರು ಶನಿವಾರ ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ ಮತ್ತು ನಂತರ ಭಾನುವಾರ ಕೈವ್‌ಗೆ ಪ್ರಯಾಣಿಸಿ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸುಮಾರು ನಾಲ್ಕೂವರೆ ವರ್ಷಗಳ ಯುದ್ಧವನ್ನು ಕೊನೆಗೊಳಿಸಲು ಅಮೆರಿಕಾ ಈಗ ಎರಡೂ ಕಡೆಯವರೊಂದಿಗೆ ನೇರ ಮಾತುಕತೆ ನಡೆಸುತ್ತಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed