IND vs PAK: ಪಾಕಿಸ್ತಾನವನ್ನ ಧೂಳೀಪಟ ಮಾಡಿ ಸೋಲಿಲ್ಲದೆ ಏಷ್ಯಾಕಪ್ ಸೆಮಿಫೈನಲ್ ಪ್ರವೇಶಿಸಿದ ಭಾರತ ತಂಡ | ಕ್ರೀಡಾ ಸುದ್ದಿ | ACTPnews

ಭಾರತ vs ಪಾಕಿಸ್ತಾನ ಏಷ್ಯಾಕಪ್


Last Updated:

ಮಹಿಳಾ ಟಿ20 ಏಷ್ಯಾಕಪ್ 2026ರ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದೆ.

ಭಾರತ vs ಪಾಕಿಸ್ತಾನ ಏಷ್ಯಾಕಪ್
ಭಾರತ vs ಪಾಕಿಸ್ತಾನ ಏಷ್ಯಾಕಪ್

ಯುಎಇನಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ 2026ರ (Women’s Asia Cup 2026) ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ (India Women vs Pakistan Women) ತಂಡವು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಭಾರತೀಯ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿದ ಪಾಕಿಸ್ತಾನ ಕೇವಲ 55 ರನ್​ಗಳ ಅಲ್ಪ ಮೊತ್ತಕ್ಕೆ ಕುಸಿದು ಮುಖಭಂಗ ಅನುಭವಿಸಿದೆ. ಈ ಗುರಿಯನ್ನ ಬೆನ್ನಟ್ಟಿದ ಟೀಮ್ ಇಂಡಿಯಾ 8.4 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ತಲುಪುವ ಮೂಲಕ ಟೂರ್ನಿಯಲ್ಲಿ ಹ್ಯಾಟ್ರಿಕ್ ಜಯ ಸಾಧಿಸಿತು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed