Last Updated:
ಈ ರಜೆಯು ಸರ್ಕಾರಿ ಶಾಲೆಗಳು ಮತ್ತು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ ಎಂದು ಶಿಕ್ಷಣ ನಿರ್ದೇಶನಾಲಯವು ಮಾಹಿತಿ ನೀಡಿದೆ.
ಸೆಪ್ಟೆಂಬರ್ 11ರಂದು ಅಂದರೆ ಶುಕ್ರವಾರದಂದು ರಾಷ್ಟ್ರ ರಾಜಧಾನಿ ದೆಹಲಿಯ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಣೆ ಮಾಡಿದೆ. ಈ ರಜೆಯು ಸರ್ಕಾರಿ ಶಾಲೆಗಳು ಮತ್ತು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಅನ್ವಯಿಸುತ್ತದೆ ಎಂದು ದೆಹಲಿ ಶಿಕ್ಷಣ ನಿರ್ದೇಶನಾಲಯವು ಮಾಹಿತಿ ನೀಡಿದೆ. ಬ್ರಿಕ್ಸ್ ಶೃಂಗಸಭೆ (BRICS Summit) ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.














