Bigg Boss 13: ಬಿಗ್ ಬಾಸ್ ಮನೆ ಸೇರುವ ಮುನ್ನವೇ ಕಿತ್ತಾಟ; ಫ್ಲೈಟ್‌ನಲ್ಲೇ ಸ್ಪರ್ಧಿಗಳ ಜಟಾಪಟಿ | | ACTPnews

News18


Last Updated:

ಬಿಗ್ ಬಾಸ್ ನೀಡಿದ ಮೊದಲ ಟಾಸ್ಕ್‌ನಿಂದಲೇ ಸ್ಪರ್ಧಿಗಳ ನಡುವೆ ಕಿರಿಕ್ ಆರಂಭವಾಗಿದ್ದು, ಗಗನ್ ಚಿನ್ನಪ್ಪ (Gagan Chinnappa) ಮತ್ತು ಮಂಜ (Manja) ನಡುವಿನ ಮಾತಿನ ಜಟಾಪಟಿ ಇದೀಗ ಗಮನ ಸೆಳೆಯುತ್ತಿದೆ.

News18
News18

ಬಿಗ್ ಬಾಸ್ ಕನ್ನಡ ಸೀಸನ್ 13ರ (Bigg Boss Kannada Season 13) ಗ್ರ್ಯಾಂಡ್ ಓಪನಿಂಗ್‌ಗೆ ಭರ್ಜರಿ ಚಾಲನೆ ಸಿಕ್ಕಿದೆ. ಈ ಬಾರಿ ವಿಭಿನ್ನ ಏವಿಯೇಷನ್ ಥೀಮ್‌ನೊಂದಿಗೆ ಕಾರ್ಯಕ್ರಮ ಆರಂಭವಾಗಿದ್ದು, 16 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯತ್ತ ಪ್ರಯಾಣ ಆರಂಭಿಸಿದ್ದಾರೆ. ಆದರೆ ಮನೆ ತಲುಪುವ ಮೊದಲೇ ಸ್ಪರ್ಧಿಗಳ ನಡುವೆ ಮಾತಿನ ಸಮರ ಶುರುವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಗ್ ಬಾಸ್ ನೀಡಿದ ಮೊದಲ ಟಾಸ್ಕ್‌ನಿಂದಲೇ ಸ್ಪರ್ಧಿಗಳ ನಡುವೆ ಕಿರಿಕ್ ಆರಂಭವಾಗಿದ್ದು, ಗಗನ್ ಚಿನ್ನಪ್ಪ (Gagan Chinnappa) ಮತ್ತು ಮಂಜ (Manja) ನಡುವಿನ ಮಾತಿನ ಜಟಾಪಟಿ ಇದೀಗ ಗಮನ ಸೆಳೆಯುತ್ತಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed