KEA Application: KSET ಗೆ ಅರ್ಜಿ ಹಾಕಿ ಸಾಕಾಯ್ತಾ? ಲಾಸ್ಟ್‌ ದಿನ ಮುಗೀತು ಅಂತ ಬೇಸರ ಇದೆಯಾ? ಹಾಗಿದ್ರೆ ಇಲ್ಲಿದೆ ಗುಡ್‌ ನ್ಯೂಸ್! | | ACTPnews

KSET


Last Updated:

KEA ಅರ್ಜಿ ಸಲ್ಲಿಕೆ ಗಡುವನ್ನು ಸೆ.10ರವರೆಗೆ ವಿಸ್ತರಿಸಿದೆ. ಪರೀಕ್ಷಾ ಶುಲ್ಕ ಪಾವತಿಗೆ ಸೆ.11ರವರೆಗೆ ಅವಕಾಶವಿದೆ. ಹೊಸ ದಿನಾಂಕಗಳು ಮತ್ತು ಪ್ರಮುಖ ನಿಯಮಗಳು ಇಲ್ಲಿವೆ.

KSET
KSET

ಬೆಂಗಳೂರು: ಕರ್ನಾಟಕದ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET 2026)ಕ್ಕೆ ಆನ್‌ಲೈನ್ ಅರ್ಜಿ ಸಲ್ಲಿಸುವ ಗಡುವನ್ನು ಸೆಪ್ಟೆಂಬರ್ 10ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಸೆಪ್ಟೆಂಬರ್ 5 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಇದೀಗ ಅಭ್ಯರ್ಥಿಗಳಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 10ರ ಸಂಜೆ 5.30ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಬಳಿಕ ಪರೀಕ್ಷಾ ಶುಲ್ಕ ಪಾವತಿಸಲು ಸೆಪ್ಟೆಂಬರ್ 11ರ ಬ್ಯಾಂಕಿಂಗ್ ಅವಧಿಯವರೆಗೆ ಅವಕಾಶ ನೀಡಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed