Actress: ಹಾರ್ದಿಕ್ ಪಾಂಡ್ಯ ಜೊತೆ ಡೇಟಿಂಗ್ ವದಂತಿ; ಖಡಕ್ ರಿಪ್ಲೈ ಕೊಟ್ಟ ಬಾಲಿವುಡ್ ನಟಿ | | ACTPnews

News18


Last Updated:

ಬಾಲಿವುಡ್ ನಟಿ ಅಮೀಷಾ ಪಟೇಲ್ (Ameesha Patel) ಹಾಗೂ ಟೀಮ್ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ನಡುವೆ ಪ್ರೇಮ ಸಂಬಂಧವಿದೆ ಎಂಬ ವದಂತಿಗಳಿಗೆ ಇದೀಗ ಸ್ವತಃ ನಟಿಯೇ ಸ್ಪಷ್ಟನೆ ನೀಡಿದ್ದಾರೆ

News18
News18

ಬಾಲಿವುಡ್ ನಟಿ ಅಮೀಷಾ ಪಟೇಲ್ (Ameesha Patel) ಹಾಗೂ ಟೀಮ್ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ (Hardik Pandya) ನಡುವೆ ಪ್ರೇಮ ಸಂಬಂಧವಿದೆ ಎಂಬ ವದಂತಿಗಳಿಗೆ ಇದೀಗ ಸ್ವತಃ ನಟಿಯೇ ಸ್ಪಷ್ಟನೆ ನೀಡಿದ್ದಾರೆ. ಇತ್ತೀಚೆಗೆ ಇಬ್ಬರೂ ಮುಂಬೈನ ತಾಜ್ ಮಹಲ್ ಪ್ಯಾಲೇಸ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ವಿಡಿಯೋ ಆಧರಿಸಿ ಕೆಲವರು ಇಬ್ಬರ ನಡುವೆ ಡೇಟಿಂಗ್ ನಡೆಯುತ್ತಿದೆ ಎಂದು ಊಹಿಸಿದ್ದರು. ಆದರೆ ಈ ವದಂತಿಗೆ ಅಮೀಷಾ ಪಟೇಲ್ ನೀಡಿರುವ ಪ್ರತಿಕ್ರಿಯೆ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed