Posted in Sports 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಫೈನಲ್ ಪ್ರವೇಶಿಸಿದ ಮನು ಭಾಕರ್; ರಿದಮ್ ಕಳೆದಕೊಂಡ ರಿದಮ್ ಸಾಂಗ್ವಾನ್ Pradiba July 27, 2024 Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಭಾರತದ ಮನು ಭಾಕರ್ ತಮ್ಮ ಅದ್ಭುತ ಪ್ರದರ್ಶನದೊಂದಿಗೆ ಫೈನಲ್ ಪ್ರವೇಶಿಸಿದ್ದು, ಪದಕದ ಭರವಸೆ ಮೂಡಿಸಿದ್ದಾರೆ. Source link