Last Updated:
ದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ದರ್ಶನ್ (Darshan) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) 14ನೇ ಆರೋಪಿಯಾಗಿದ್ದ ಪ್ರದೂಷ್ ನ ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಸೆಷನ್ಸ್ ಕೋರ್ಟ್ ಆದೇಶವನ್ನು ರದ್ದುಪಡಿಸಬೇಕು ಎಂದು ಕೋರಿ ದರ್ಶನ್ (Darshan) ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅರ್ಜಿಯ ಮೇಲಿನ ತೀರ್ಪನ್ನು ಹೈಕೋರ್ಟ್ ನಾಳೆ ಪ್ರಕಟಿಸಲಿದೆ.














