Virat-Rohit: ವಿರಾಟ್ ಕೊಹ್ಲಿ-ರೋಹಿತ್ ಆಟ ಈ ಬಾರಿ ನಡೆಯಲ್ಲ! ಟೀಮ್ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಕಿವೀಸ್ ನಾಯಕ | ಕ್ರೀಡಾ ಸುದ್ದಿ | ACTPnews

ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ


Last Updated:


ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಐದು ಏಕದಿನ, ಐದು ಟಿ20 ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. 2027 ರ ಏಕದಿನ ವಿಶ್ವಕಪ್‌ಗೆ ತಯಾರಿ ನಡೆಸಲು ಈ ಪ್ರವಾಸವು ಎರಡೂ ತಂಡಗಳಿಗೆ ನಿರ್ಣಾಯಕವೆಂದು ಪರಿಗಣಿಸಲಾಗಿದೆ.

ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ
ರೋಹಿತ್ ಶರ್ಮಾ- ವಿರಾಟ್ ಕೊಹ್ಲಿ

ಅಫ್ಘಾನಿಸ್ತಾನ ಟಿ20 ಸರಣಿ ಮುಗಿಯುತ್ತಿದ್ದಂತೆ ಭಾರತ ತಂಡ ಕಿವೀಸ್ ಪ್ರವಾಸ (New Zealand Tour Of India) ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಎರಡು ತಂಡಗಳು ಟಿ20, ಏಕದಿನ ಹಾಗೂ ಟೆಸ್ಟ್ ಸರಣಿಯನ್ನಾಡಲಿವೆ. ಈ ಹೈವೋಲ್ಟೇಜ್ ಸರಣಿಗೂ ಮುನ್ನ ಭಾರತ ತಂಡದ ಬಗ್ಗೆ ಆತಿಥೇಯ ನ್ಯೂಜಿಲೆಂಡ್‌ನ ನಾಯಕ ಮಿಚೆಲ್ ಸ್ಯಾಂಟ್ನರ್ ತಮ್ಮ ಕಾರ್ಯತಂತ್ರವನ್ನು ಸ್ಪಷ್ಟಪಡಿಸಿದ್ದಾರೆ. ತಂಡದ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತವರು ನೆಲದಲ್ಲಿ ಅದ್ಭುತ ದಾಖಲೆಯನ್ನು ಹೊಂದಿದ್ದರೂ, ಕಿವೀಸ್ ಈ ಬಾರಿ ಈ ಅನುಭವಿಗಳನ್ನು ಸೈಲೆಂಟ್ ಮಾಡಲು ಗಮನ ಹರಿಸಲಿದೆ ಎಂದು ಸ್ಯಾಂಟ್ನರ್ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed