By-Elections: ಉಪಚುನಾವಣೆಗೆ ದಿನಾಂಕ ಘೋಷಣೆ! 5 ವಿಧಾನಸಭೆ, 1 ಲೋಕಸಭಾ ಕ್ಷೇತ್ರಕ್ಕೆ ಬೈಎಲೆಕ್ಷನ್! | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಉಪ ಚುನಾವಣೆಗೆ ದಿನಾಂಕ ಫಿಕ್ಸ್


Last Updated:

By-Elections: ಅಕ್ಟೋಬರ್ 6ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಿತು. ಸೆಪ್ಟೆಂಬರ್ 16 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 9 ರಂದು ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 11 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.

ಉಪ ಚುನಾವಣೆಗೆ ದಿನಾಂಕ ಫಿಕ್ಸ್
ಉಪ ಚುನಾವಣೆಗೆ ದಿನಾಂಕ ಫಿಕ್ಸ್

ದೆಹಲಿ: ವಿವಿಧ ರಾಜ್ಯಗಳ 5 ವಿಧಾನಸಭಾ ಕ್ಷೇತ್ರ (assembly constituency) ಹಾಗೂ 1 ಲೋಕಸಭಾ ಕ್ಷೇತ್ರಗಳಿಗೆ (Lok Sabha constituency) ಉಪ ಚುನಾವಣೆಗೆ (Ey-Elections) ಮುಹೂರ್ತ ಫಿಕ್ಸ್ ಆಗಿದೆ. ಚುನಾವಣಾ ಆಯೋಗವು (Election Commission) ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಪುದುಚೇರಿಯ ಐದು ವಿಧಾನಸಭಾ ಕ್ಷೇತ್ರಗಳು ಮತ್ತು ಅಸ್ಸಾಂನ ಒಂದು ಲೋಕಸಭಾ ಸ್ಥಾನಕ್ಕೆ ಅಕ್ಟೋಬರ್ 6ರಂದು ಉಪಚುನಾವಣೆ ನಡೆಯಲಿದೆ ಎಂದು ಘೋಷಿಸಿತು. ಸೆಪ್ಟೆಂಬರ್ 16 ರವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 9 ರಂದು ಮತ ಎಣಿಕೆ (Vote Counting) ನಡೆಯಲಿದೆ. ಅಕ್ಟೋಬರ್ 11 ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ತಿಳಿಸಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed