Posted in Sports ಒಲಿಂಪಿಕ್ಸ್: ಬಾಕ್ಸಿಂಗ್ನಲ್ಲಿ ಲೊವ್ಲಿನಾ ಬೊರ್ಗೊಹೈನ್, ಆರ್ಚರಿಯಲ್ಲಿ ದೀಪಿಕಾ ಕುಮಾರಿಗೆ ಗೆಲುವು; ಮಣಿಕಾ ಬಾತ್ರಾಗೆ ನಿರಾಶೆ Pradiba July 31, 2024 Paris Olympics 2024: ಲೊವ್ಲಿನಾ ಬೊರ್ಗೊಹೈನ್ ಬಾಕ್ಸಿಂಗ್ನಲ್ಲಿ ಪದಕದ ಭರವಸೆ ಮೂಡಿಸಿದ್ದಾರೆ. ಇದೇ ವೇಳೆ ಆರ್ಚರಿಯಲ್ಲಿ ದೀಪಿಕಾ ಕುಮಾರಿ ಗೆಲುವಿನೊಂದಿಗೆ ಪ್ರೀ ಕ್ವಾರ್ಟರ್ ಫೈನಲ್ ಪ್ರವೇಶ ಪಡೆದಿದ್ದಾರೆ. Source link