MI vs RR,IPL 2026: 3 ತಂಡಗಳ ಪ್ಲೇಆಫ್​ ನಿರ್ಧರಿಸುವ ಪಂದ್ಯದಲ್ಲಿ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ! | ಕ್ರೀಡಾ ಸುದ್ದಿ | ACTPnews

MI vs RR,IPL 2026: 3 ತಂಡಗಳ ಪ್ಲೇಆಫ್​ ನಿರ್ಧರಿಸುವ ಪಂದ್ಯದಲ್ಲಿ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಮುಂಬೈ! | ಕ್ರೀಡಾ ಸುದ್ದಿ


ತಂಡದಲ್ಲಿ ಬದಲಾವಣೆ

ಈ ಪಂದ್ಯದಿಂದ ಜಸ್ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಇವರಿಬ್ಬರ ಬದಲಿಗೆ ಅಲ್ಲಾ ಘಜನ್​ಫರ್ ಹಾಗೂ ಶಾರ್ದೂಲ್ ಠಾಕೂರ್ ತಂಡಕ್ಕೆ ಸೇರಿಕೊಂಡಿದ್ದಾರೆ.

ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ, ರಿಯಾನ್ ಪರಾಗ್ ಹಾಗೂ ನಾಂಡ್ರೆ ಬರ್ಗರ್​​ ತಂಡ ಸೇರಿಕೊಂಡಿದ್ದಾರೆ. ಲುವಾನ್ ಡ್ರೆ ಪ್ರಿಟೋರಿಯಸ್, ಸಂದೀಪ್ ಶರ್ಮಾ ಹಾಗೂ ಸುಶಾಂತ್ ಮಿಶ್ರಾ ಹೊರಗುಳಿದಿದ್ದಾರೆ.

ಹೆಡ್​ ಟು ಹೆಡ್ ದಾಖಲೆ

ಎರಡೂ ತಂಡಗಳು 31 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್​ 16 ಪಂದ್ಯಗಳಲ್ಲಿ ಗೆದ್ದು ಅಲ್ಪ ಮುನ್ನಡೆ ಸಾಧಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡ 15 ರಲ್ಲಿ ಗೆಲುವು ಸಾಧಿಸಿದೆ.

ವಾಂಖೆಡೆಯಲ್ಲಿ ನಡೆದಿರುವ 9 ಪಂದ್ಯಗಳಲ್ಲಿ  ಮುಂಬೈ ಇಂಡಿಯನ್ಸ್ 5ರಲ್ಲಿ ಗೆದ್ದರೆ, ರಾಜಸ್ಥಾನ್ ರಾಯಲ್ಸ್ 4ರಲ್ಲಿ ಗೆಲುವು ಸಾಧಿಸಿದೆ

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೀ), ರಿಯಾನ್ ಪರಾಗ್ (ನಾಯಕ), ಡೊನೊವನ್ ಫೆರೇರಾ, ಶುಭಂ ದುಬೆ, ದಾಸುನ್ ಶನಕ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಯಶ್ ಪುಂಜಾ, ಬ್ರಿಜೇಶ್ ಶರ್ಮಾ.

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರಿಯಾನ್ ರಿಕೆಲ್ಟನ್ (ವಿಕೀ), ನಮನ್ ಧೀರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ವಿಲ್ ಜಾಕ್ಸ್, ಕಾರ್ಬಿನ್ ಬಾಷ್, ದೀಪಕ್ ಚಾಹರ್, ರಘು ಶರ್ಮಾ, ಅಲ್ಲಾ ಮೊಹಮ್ಮದ್ ಘಜನ್ಫರ್, ಶಾರ್ದೂಲ್ ಠಾಕೂರ್.

ರಾಜಸ್ಥಾನ್ ರಾಯಲ್ಸ್: ರವೀಂದ್ರ ಜಡೇಜಾ, ಸುಶಾಂತ್ ಮಿಶ್ರಾ, ಅಮನ್ ರಾವ್, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ, ಮಯಾಂಕ್ ರಾವತ್, ರಾಬಿನ್ ಮಿಂಜ್, ಕ್ರಿಶ್ ಭಗತ್, ಟ್ರೆಂಟ್ ಬೌಲ್ಟ್.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed