Bigg Boss: ಬಾಲಿವುಡ್ ಸ್ಟಾರ್ ಜೋಡಿ ಮದುವೆಯಲ್ಲಿ ಪಾತ್ರೆ ತೊಳೆದಿದ್ದ ನಟ; ಈಗ ಬಿಗ್ ಬಾಸ್ ಮನೆಗೆ ಎಂಟ್ರಿ! | | ACTPnews

News18


Last Updated:

ಹಿಂದಿ ಚಿತ್ರರಂಗ ಹಾಗೂ ವೆಬ್ ಸೀರಿಸ್‌ಗಳಲ್ಲಿ ಗುರುತಿಸಿಕೊಂಡಿರುವ ಆಸಿಫ್ ಖಾನ್ ಆರಂಭದ ದಿನಗಳು ಅಷ್ಟು ಸುಲಭವಾಗಿರಲಿಲ್ಲ. ಮುಂಬೈಗೆ ಬಂದ ಬಳಿಕ ತಮ್ಮ ಕುಟುಂಬವನ್ನು ನೋಡಿಕೊಳ್ಳಲು ಹೋಟೆಲ್‌ಗಳಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದರು.

News18
News18

ಬಿಗ್ ಬಾಸ್‌ನ (Bigg Boss) ಹೊಸ ಸೀಸನ್‌ಗಳು ವಿವಿಧ ಭಾಷೆಗಳಲ್ಲಿ ಅದ್ಧೂರಿಯಾಗಿ ಆರಂಭವಾಗಿವೆ. ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಹಾಗೂ ಬಂಗಾಳಿ ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಶೋ ಆರಂಭವಾಗಿದ್ದು, ಆಯಾ ಭಾಷೆಗಳ ಸ್ಪರ್ಧಿಗಳು ಈಗಾಗಲೇ ಮನೆಯೊಳಗೆ ಎಂಟ್ರಿ ಕೊಟ್ಟಿದ್ದಾರೆ. ಈ ನಡುವೆ ಸಲ್ಮಾನ್ ಖಾನ್ ನಿರೂಪಣೆಯ ಹಿಂದಿ ಬಿಗ್ ಬಾಸ್ ಸೀಸನ್ 20ಕ್ಕೆ ಪ್ರವೇಶಿಸಿರುವ ನಟ ಆಸಿಫ್ ಖಾನ್ (Asif Khan) ಹೆಸರು ಸಾಕಷ್ಟು ಚರ್ಚೆಯಾಗುತ್ತಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed