Joe Root: ಒಂದೇ ಪಂದ್ಯದಲ್ಲಿ ರಿಕಿ ಪಾಂಟಿಂಗ್, ಸ್ಟೀವ್ ವಾ ದಾಖಲೆ ಮುರಿದ ಜೋ ರೂಟ್! ನೆಕ್ಸ್ಟ್​ ಟಾರ್ಗೆಟ್ ಸಚಿನ್ ರೆಕಾರ್ಡ್​ | ಕ್ರೀಡಾ ಸುದ್ದಿ | ACTPnews

ಜೋ ರೂಟ್ ( Photo Credit:  Reuters/Andrew)


Last Updated:

ಭಾರತದ ವಿರುದ್ಧ ಡಿಸೆಂಬರ್ 2012ರಲ್ಲಿ ನಾಗ್ಪುರ ಟೆಸ್ಟ್ ಮೂಲಕ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ಆರಂಭಿಸಿದ್ದ ಜೋ ರೂಟ್ ಅವರಿಗೆ ಇದು 169ನೇ ಟೆಸ್ಟ್ ಪಂದ್ಯವಾಗಿದೆ. ಈ ಮೂಲಕ ಅತಿ ಹೆಚ್ಚು ಪಂದ್ಯಗಳನ್ನಾಡಿದವರ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ್ದಾರೆ.

ಜೋ ರೂಟ್ ( Photo Credit:  Reuters/Andrew)
ಜೋ ರೂಟ್ ( Photo Credit: Reuters/Andrew)

ಇಂಗ್ಲೆಂಡ್‌ನ ದಿಗ್ಗಜ ಬ್ಯಾಟರ್ ಜೋ ರೂಟ್ (Joe Root) ಟೆಸ್ಟ್ ಕ್ರಿಕೆಟ್ (Test Cricket) ಇತಿಹಾಸದಲ್ಲಿ ಮತ್ತೊಂದು ಮಹತ್ತರ ಮೈಲಿಗಲ್ಲನ್ನು ತಮ್ಮದಾಗಿಸಿಕೊಂಡಿದ್ದಾರೆ. ಪಾಕಿಸ್ತಾನದ (England vs Pakistan) ವಿರುದ್ಧ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಂತೆ, ರೂಟ್ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ಪಂದ್ಯಗಳನ್ನಾಡಿದ ವಿಶ್ವದ 3ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಪಂದ್ಯದ ಮೂಲಕ ಅವರು ಆಸ್ಟ್ರೇಲಿಯಾದ ಇಬ್ಬರು ಮಾಜಿ ನಾಯಕರಾದ ಸ್ಟೀವ್ ವಾ ಮತ್ತು ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed