Tara Sutaria: ಪಾಪರಾಜಿ ಅತಿರೇಕಕ್ಕೆ ಟಾಕ್ಸಿಕ್ ಬೆಡಗಿ ಗರಂ; ಕ್ಯಾಮೆರಾ ತಳ್ಳಿದ ವಿಡಿಯೋ ವೈರಲ್ | | ACTPnews

News18


Last Updated:

ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಬಾಲಿವುಡ್ ನಟಿ ತಾರಾ ಸುತಾರಿಯಾ (Tara Sutaria) ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ.

News18
News18

ಮುಂಬೈನಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಬಾಲಿವುಡ್ ನಟಿ ತಾರಾ ಸುತಾರಿಯಾ (Tara Sutaria) ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್ ಆಗಿದೆ. ನಟಿಯ ಫೋಟೋ ಹಾಗೂ ವಿಡಿಯೋ ತೆಗೆಯಲು ಪಾಪರಾಜಿಗಳು ಮುಗಿಬಿದ್ದಿದ್ದ ವೇಳೆ, ಓರ್ವ ವೀಡಿಯೋಗ್ರಾಫರ್ ತೀರಾ ಹತ್ತಿರಕ್ಕೆ ಬಂದು ಚಿತ್ರೀಕರಣ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಇದರಿಂದ ತಾಳ್ಮೆ ಕಳೆದುಕೊಂಡ ತಾರಾ ಆತನ ಕ್ಯಾಮೆರಾವನ್ನು ಕೈಯಿಂದ ತಳ್ಳಿ ಮುಂದೆ ಸಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ವೈರಲ್ (Viral) ಆಗುತ್ತಿದ್ದಂತೆ ಸೆಲೆಬ್ರಿಟಿಗಳ ಖಾಸಗಿತನದ ಕುರಿತಂತೆ ಚರ್ಚೆ ಆರಂಭವಾಗಿದೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports