Acid Attack: ಪತ್ನಿಯ ಮೇಲೆ ಆಸಿಡ್ ಎರಚಿದ ವ್ಯಕ್ತಿಗೆ 14 ವರ್ಷ ಜೈಲು ಶಿಕ್ಷೆ, 1 ಲಕ್ಷ ದಂಡ ವಿಧಿಸಿದ ಕೋರ್ಟ್ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ


Last Updated:

ಘಟನೆ ನಡೆದ ಎರಡು ದಿನಗಳ ನಂತರ ದೆಹಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದರು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326A ಅಡಿಯಲ್ಲಿ ಪತಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿದ ತೀಸ್ ಹಜಾರಿ ನ್ಯಾಯಾಲಯವು, ಆತನಿಗೆ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿತು.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪತ್ನಿಯ ಮೇಲೆ ಆಸಿಡ್ ಎರಚಿದ (Acid Attack) ಆರೋಪಿಗೆ ದೆಹಲಿಯ ತೀಸ್ ಹಜಾರಿ ನ್ಯಾಯಾಲಯ 14 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪ್ರಿಯಾಂಕ್ ನಾಯಕ್ ಅವರು ಆರೋಪಿಗೆ 1 ಲಕ್ಷ ರೂ. ದಂಡವನ್ನು ಸಹ ವಿಧಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed