CISF Jawan: ಆಕಸ್ಮಿಕವಾಗಿ ಗುಂಡು ತಗುಲಿ ಕಾನ್‌ಸ್ಟೆಬಲ್ ಸಾವು, ರೈಫಲ್ ಕ್ಲೀನ್ ಮಾಡುವಾಗ ನಡೆಯಿತು ದುರಂತ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಸಾಂದರ್ಭಿಕ ಚಿತ್ರ


Last Updated:

ಪ್ರಾಥಮಿಕ ಮಾಹಿತಿಯ ಪ್ರಕಾರ, ಎಕೆ-47 ರೈಫಲ್ ಅನ್ನು ಸ್ವಚ್ಛಗೊಳಿಸುವ ಸಮಯದಲ್ಲಿ, ಅದು ಇದ್ದಕ್ಕಿದ್ದಂತೆ ಎರಡು ಸುತ್ತು ಹಾರಿತು, ಆ ಗುಂಡು ದತ್ತಾತ್ರೇಯ ಅವರಿಗೆ ತಗುಲಿ ಡೆದು ಗಂಭೀರವಾಗಿ ಗಾಯಗೊಳಿಸಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದಂತೇವಾಡ: ಛತ್ತೀಸ್‌ಗಢದ ದಂತೇವಾಡ ಜಿಲ್ಲೆಯ ಕಬ್ಬಿಣದ ಅದಿರು ಗಣಿ ಪ್ರದೇಶದ ಶಿಬಿರದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ನ ಮುಖ್ಯ ಕಾನ್‌ಸ್ಟೆಬಲ್ ಒಬ್ಬರು ತಮ್ಮ ಸೇವಾ ರೈಫಲ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಸ್ಫೋಟಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports