Last Updated:
Niveditha Gowda: ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ ಶಿವಣ್ಣ ಅವರ ಬೇಲ್ ಸಿನಿಮಾದಲ್ಲಿ ಸ್ಟೆಪ್ ಹಾಕೋಕೆ ರೆಡಿಯಾಗಿದ್ದಾರೆ.
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shivarajkumar) ಅಭಿನಯದ ಬೇಲ್ ಸಿನಿಮಾ (Bail Movie) ಈಗಾಗಲೇ ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿದೆ. ಈ ಸಾಂಗ್ನಲ್ಲಿ ನಟ ಶಿವರಾಜ್ಕುಮಾರ್ ಜೊತೆ ಹೆಜ್ಜೆ ಹಾಕೋಕೆ ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಬರ್ತಿದ್ದಾರೆ. ಸದ್ಯ ಪೋಸ್ಟರ್ ಕೂಡಾ ರಿಲೀಸ್ ಆಗಿದೆ.














