Road Accident: ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು 3 ಯಾತ್ರಿಕರ ಸಾವು, ಚಾಲಕನ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18


Last Updated:

ಶುಕ್ರವಾರ ಬೆಳಿಗ್ಗೆ, ಕುಟುಂಬ ಸದಸ್ಯರನ್ನು ಒಳಗೊಂಡ ಉದ್ರಿಕ್ತ ಜನಸಮೂಹ ಪೊಲೀಸ್ ಠಾಣೆಯ ಹೊರಗೆ ಜಮಾಯಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ಮರಣೋತ್ತರ ಪರೀಕ್ಷೆಗಳನ್ನು ನಡೆಸಿ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

News18
News18

ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರ ಜಿಲ್ಲೆಯ ಶೇರ್‌ಗಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ವೇಗವಾಗಿ ಬಂದ ಮಿನಿ ಟ್ರಕ್ (ಬೊಲೆರೊ ಕ್ಯಾಂಪರ್) ಡಿಕ್ಕಿ ಹೊಡೆದ ಪರಿಣಾಮ ರಾಮದೇವ್ರಾಗೆ ತೆರಳುತ್ತಿದ್ದ ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed