Last Updated:
OTT Update: ಇರುಮುಡಿ ಸಿನಿಮಾದ ಅಧಿಕೃತ ಒಟಿಟಿ ರಿಲೀಸ್ ಅಪ್ಡೇಟ್ ಹೊರಬಿದ್ದಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.
ಮಾಸ್ ಮಹಾರಾಜ ರವಿತೇಜ (Ravi Teja) ಮತ್ತು ಪ್ರತಿಭಾನ್ವಿತ ನಿರ್ದೇಶಕ ಶಿವ ನಿರ್ವಾಣ ಅವರ ವಿಶಿಷ್ಟ ಕಥಾಹಂದರದ ಚಿತ್ರ ‘ಇರುಮುಡಿ’ (Irumudi) ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಕಲೆಕ್ಷನ್‌ಗಳೊಂದಿಗೆ ಸದ್ದು ಮಾಡುತ್ತಿದೆ. ಈಗಾಗಲೇ ನಾಲ್ಕು ವಾರಗಳ ಯಶಸ್ವಿ ಪ್ರದರ್ಶನವನ್ನು ಚಿತ್ರಮಂದಿರಗಳಲ್ಲಿ ಪೂರ್ಣಗೊಳಿಸಿರುವ ಈ ಚಿತ್ರವು ಪ್ರೇಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಶೇಷ ಪ್ರಶಂಸೆಯನ್ನು ಪಡೆಯುತ್ತಿದೆ.














