Hanuman Ansh: 2 ಕೋಟಿ ಬಜೆಟ್, 100 ಕೋಟಿ OTT ಆಫರ್? ‘ಹನುಮಾನ್ ಅಂಶ್’ಗೆ ಮತ್ತೊಂದು ಬಿಗ್ ಜಾಕ್‌ಪಾಟ್! | | ACTPnews

News18


Last Updated:

ಕೇವಲ 2 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡ ಈ ಹಿಂದಿ ಸಿನಿಮಾ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿದೆ.

News18
News18

ಆಧ್ಯಾತ್ಮಿಕ ಗುರು ನೀಮ್ ಕರೊಲಿ ಬಾಬಾ (Neem Karoli Baba) ಜೀವನ ಮತ್ತು ಆಧ್ಯಾತ್ಮಿಕ ಪಯಣವನ್ನು ಆಧರಿಸಿರುವ ಹನುಮಾನ್ ಅಂಶ್ (Hanuman Ansh) ಸಿನಿಮಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೇವಲ 2 ಕೋಟಿ ರೂಪಾಯಿ ಬಜೆಟ್‌ನಲ್ಲಿ ನಿರ್ಮಾಣಗೊಂಡ ಈ ಹಿಂದಿ ಸಿನಿಮಾ ನಿರೀಕ್ಷೆಗೂ ಮೀರಿ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿದೆ. ಯಾವುದೇ ದೊಡ್ಡ ಸ್ಟಾರ್‌ಗಳ ಪ್ರಚಾರವಿಲ್ಲದೆ, ಮುಖ್ಯವಾಗಿ ಪ್ರೇಕ್ಷಕರ ಬಾಯಿ ಮಾತಿನ ಪ್ರಚಾರದಿಂದಲೇ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿರುವುದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed