IND vs AFG 1st T20I: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಅಯ್ಯರ್! ವೈಭವ್ ಔಟ್, ಸಂಜು ಇನ್, ಪ್ಲೇಯಿಂಗ್ XI ಹೀಗಿದೆ | ಕ್ರೀಡಾ ಸುದ್ದಿ | ACTPnews

ಶ್ರೇಯಸ್ ಅಯ್ಯರ್


Last Updated:

ಅಫ್ಘಾನಿಸ್ತಾನದ ವಿರುದ್ಧದ ಮೊದಲ ಟಿ20 ಪಂದ್ಯ ಭಾನುವಾರ ದೆಹಲಿಯ ಅರುಣ್​ ಜೇಟ್ಲಿ ಮೈದಾನದಲ್ಲಿ ನಡೆಯುತ್ತಿದ್ದು, ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

 ಶ್ರೇಯಸ್ ಅಯ್ಯರ್
ಶ್ರೇಯಸ್ ಅಯ್ಯರ್

ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಯುವ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಅವರನ್ನು ಪ್ಲೇಯಿಂಗ್ XI ನಿಂದ ಹೊರಗಿಡಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ತಂಡಕ್ಕೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಜಸ್ಪ್ರೀತ್ ಬುಮ್ರಾ, ನಿತೀಶ್ ರೆಡ್ಡಿ ಮತ್ತು ವರುಣ್ ಚಕ್ರವರ್ತಿ ಪ್ಲೇಯಿಂಗ್ XI ಗೆ ಮರಳಿದ್ದಾರೆ. ಗಾಯದಿಂದ ಚೇತರಿಸಿಕೊಂಡಿರುವ ವಾಷಿಂಗ್ಟನ್ ಸುಂದರ್ ಕೂಡ ಹೊರಗುಳಿದಿದ್ದಾರೆ. ಅಭ್ಯಾಸದ ವೇಳೆ ಬೆನ್ನು ನೋವಿನಿಂದ ಬಳಲಿದ್ದ ಇಶಾನ್ ಕಿಶನ್ ಕೂಡ 11ರ ಬಳಗದಲ್ಲಿದ್ದಾರೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed