Last Updated:
2026ರ ಗಣೇಶ ಚತುರ್ಥಿಯ ಸಂಭ್ರಮವೂ ಇದಕ್ಕೆ ಹೊರತಾಗಿರಲಿಲ್ಲ. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ಐಷಾರಾಮಿ ನಿವಾಸ ಆಂಟಿಲಿಯಾದಲ್ಲಿ ಗಣೇಶೋತ್ಸವದ ಸಂಭ್ರಮ ಮನೆಮಾಡಿತ್ತು.
ಗಣೇಶ ಚತುರ್ಥಿ (Ganesh Chaturthi) ಎಂದರೆ ಮುಂಬೈನಲ್ಲಿ ಸಂಭ್ರಮಕ್ಕೆ ಹೊಸ ಅರ್ಥ ಸಿಗುತ್ತದೆ. ಅದರಲ್ಲೂ ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ಅವರ ಕುಟುಂಬ ಗಣೇಶ ಹಬ್ಬವನ್ನು ಪ್ರತಿವರ್ಷವೂ ಅತ್ಯಂತ ಅದ್ಧೂರಿಯಾಗಿ ಆಚರಿಸುವುದು ವಿಶೇಷ. 2026ರ ಗಣೇಶ ಚತುರ್ಥಿಯ ಸಂಭ್ರಮವೂ ಇದಕ್ಕೆ ಹೊರತಾಗಿರಲಿಲ್ಲ. ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ಕುಟುಂಬದ ಐಷಾರಾಮಿ ನಿವಾಸ ಆಂಟಿಲಿಯಾದಲ್ಲಿ ಗಣೇಶೋತ್ಸವದ ಸಂಭ್ರಮ ಮನೆಮಾಡಿತ್ತು.














