Sad News: ತೆಲಂಗಾಣದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ, ಒಂಟಿತನ ದುರಂತಕ್ಕೆ ಕಾರಣ ಎಂದು ಕುಟುಂಬ ಆರೋಪ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

News18

Last Updated:

ಮೃತ ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಅವರೆಲ್ಲರೂ ವಿವಾಹಿತರಾಗಿದ್ದರು. ಪೊಲೀಸರು ಮತ್ತು ಗ್ರಾಮಸ್ಥರ ಪ್ರಕಾರ, ದಂಪತಿಯ ಕಿರಿಯ ಮಗ ಸುಮಾರು 20 ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಅವರ ಹಿರಿಯ ಮತ್ತು ಎರಡನೇ ಗಂಡು ಮಕ್ಕಳು ಸಹ ಕಳೆದ ವರ್ಷದೊಳಗೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

News18
News18

ರಘುನಾಥಪಲ್ಲಿ: ಒಂಟಿತನ ಮತ್ತು ಮೂವರು ಗಂಡು ಮಕ್ಕಳ ಸಾವಿನಿಂದ ಬೇಸತ್ತ ವೃದ್ಧ ದಂಪತಿಗಳು ಗುರುವಾರ ತಮ್ಮ ಮನೆಯಲ್ಲಿ ಆತ್ಮಹತ್ಯೆ (Suicide Case) ಮಾಡಿಕೊಂಡ ಘಟನೆ ತೆಲಂಗಾಣದ ಜನಗಾಂವ್ ಜಿಲ್ಲೆಯ ರಘುನಾಥಪಲ್ಲಿ ಮಂಡಲದ ಗನ್ನೇತ ಗ್ರಾಮದಲ್ಲಿ ನಡೆದಿದೆ.

ಮೃತ ದಂಪತಿಗೆ ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳಿದ್ದು, ಅವರೆಲ್ಲರೂ ವಿವಾಹಿತರಾಗಿದ್ದರು. ಪೊಲೀಸರು ಮತ್ತು ಗ್ರಾಮಸ್ಥರ ಪ್ರಕಾರ, ದಂಪತಿಯ ಕಿರಿಯ ಮಗ ಸುಮಾರು 20 ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ. ಅವರ ಹಿರಿಯ ಮತ್ತು ಎರಡನೇ ಗಂಡು ಮಕ್ಕಳು ಸಹ ಕಳೆದ ವರ್ಷದೊಳಗೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ರಘುನಾಥಪಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಡಿ. ನರೇಶ್ ತಿಳಿಸಿದ್ದಾರೆ.

Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed