Last Updated:
ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿದ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದೆ. ನ್ಯಾ. ವಿ. ಶ್ರೀಶಾನಂದ ಅವರ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ.
ಬೆಂಗಳೂರು (ಸೆ.23): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಮಾಫಿ ಸಾಕ್ಷಿ ಸಂಕಷ್ಟ ಫಿಕ್ಸ್ ಆಗಿದೆ. ಕೊಲೆ ಆರೋಪಿ ನಟ ದರ್ಶನ್ಗೆ ಮತ್ತೆ ಹಿನ್ನಡೆ ಆಗಿದ್ದು, ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ವಿ. ಶ್ರೀಶಾನಂದ ಅವರ ಪೀಠದಿಂದ ಮಹತ್ವದ ಆದೇಶ ಹೊರಬಂದಿದೆ.
ಸೆಷನ್ಸ್ ಕೋರ್ಟ್ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, 59ನೇ ಸೆಷನ್ಸ್ ಕೋರ್ಟ್ ಆದೇಶ ಎತ್ತಿ ಹಿಡಿದ ಹೈಕೋರ್ಟ್ ಎತ್ತಿ ಹಿಡಿದಿದೆ.














