ಚಾಂಪಿಯನ್ಸ್ ಟ್ರೋಫಿಯ ಒಂದೂ ಪಂದ್ಯದಲ್ಲಿ ಕಣಕ್ಕಿಳಿಯದ ಭಾರತದ ಮೂವರು ಆಟಗಾರರು ಇವರು; ಯಾರಪ್ಪ ಅವರು?

ಪ್ಲೇಯಿಂಗ್​ 11ನಲ್ಲಿ ಕಾಣಿಸಿಕೊಂಡ ಆಟಗಾರರು ಯಾರು?

ನಾಯಕ ರೋಹಿತ್ ಶರ್ಮಾ, ಉಪನಾಯಕ ಶುಭ್ಮನ್ ಗಿಲ್, ಬ್ಯಾಟರ್ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ವಿಕೆಟ್ ಕೀಪರ್ ಕೆಎಲ್ ರಾಹುಲ್, ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ಹರ್ಷಿತ್ ರಾಣಾ ಸೇರಿದಂತೆ 12 ಆಟಗಾರರಿಗೆ ಆಡುವ ಅವಕಾಶ ಸಿಕ್ಕಿದೆ. ಹರ್ಷಿತ್ ರಾಣಾ ಮೊದಲ 2 ಪಂದ್ಯಗಳಲ್ಲಿ ಭಾರತದ ಪ್ಲೇಯಿಂಗ್ 11ನ ಭಾಗವಾಗಿದ್ದರು. ಆದರೆ, ವರುಣ್ ಚಕ್ರವರ್ತಿ ಮುಂದಿನ 3 ಪಂದ್ಯಗಳಲ್ಲಿ ಕಣಕ್ಕಿಳಿದಿದು ಟೀಮ್ ಇಂಡಿಯಾಕ್ಕೆ ಟ್ರಂಪ್ ಕಾರ್ಡ್ ಆಗಿ ಗುರುತಿಸಿಕೊಂಡರು. ಮೊದಲ ಪಂದ್ಯದಲ್ಲೇ 5 ವಿಕೆಟ್ ಕಬಳಿಸಿ ನ್ಯೂಜಿಲೆಂಡ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ನಂತರ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮತ್ತು ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ತಲಾ 2 ವಿಕೆಟ್ ಕಿತ್ತಿದ್ದರು.

Source link