Posted in Sports ಐಪಿಎಲ್‌ನಲ್ಲಿ ಕೊನೆಯ ಓವರ್ ಥ್ರಿಲ್ಲರ್; ಮುಂಬೈ ಇಂಡಿಯನ್ಸ್ ವಿರುದ್ಧ 12 ರನ್‌ಗಳಿಂದ ಗೆದ್ದ ಎಲ್‌ಎಸ್‌ಜಿ Pradiba April 4, 2025 ಐಪಿಎಲ್ 2025: ಮೊದಲು ಬ್ಯಾಟಿಂಗ್ ಮಾಡಿದ ಎಲ್‌ಎಸ್‌ಜಿ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿತು. ಚೇಸಿಂಗ್ ನಡೆಸಿದ ಮುಂಬೈ ಇಂಡಿಯನ್ಸ್, 5 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 12 ರನ್‌ಗಳ ರೋಚಕ ಜಯ ಸಾಧಿಸಿತು. Source link