Posted in Sports 128 ವರ್ಷಗಳ ನಂತರ ಒಲಿಂಪಿಕ್ಸ್ಗೆ ಮರಳಿದ ಕ್ರಿಕೆಟ್, ಅಮೆರಿಕ ಆಡೋದು ಖಚಿತ; ಉಳಿದ 5 ತಂಡಗಳಿಗೆ ಪೈಪೋಟಿ, ಆಯ್ಕೆ ಪ್ರಕ್ರಿಯೆ ಹೇಗೆ? Pradiba April 10, 2025 128 ವರ್ಷಗಳ ನಂತರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗೆ ಕ್ರಿಕೆಟ್ ಸೇರ್ಪಡೆಯಾಗಿದ್ದು, ಕ್ರಿಕೆಟ್ ಪ್ರಿಯರಿಗೆ ಶುಭ ಸುದ್ದಿ ಸಿಕ್ಕಿದೆ. ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ತಲಾ ಆರು ತಂಡಗಳು ಚಿನ್ನಕ್ಕಾಗಿ ಸ್ಪರ್ಧಿಸಲಿವೆ. Source link