Posted in Sports ಗಿಲ್-ಸುದರ್ಶನ್ ಅಜೇಯ ಆಟ; ಡೆಲ್ಲಿ ಮಣಿಸಿ ಐಪಿಎಲ್ 2025ರ ಪ್ಲೇಆಫ್ ಪ್ರವೇಶಿದ ಗುಜರಾತ್ ಟೈಟನ್ಸ್, ಆರ್ಸಿಬಿ-ಪಂಜಾಬ್ ಕೂಡಾ ಕ್ವಾಲಿಫೈ Pradiba May 18, 2025 ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ಪ್ಲೇಆಫ್ ಪ್ರವೇಶಿಸಿದೆ. ಇದರೊಂದಿಗೆ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕೂಡಾ ಪ್ಲೇಆಫ್ಗೆ ಅರ್ಹತೆ ಪಡೆದಿವೆ. ಇನ್ನೊಂದು ತಂಡ ಇನ್ನಷ್ಟೇ ಅಂತಿಮವಾಗಬೇಕಿದೆ. Source link