Actress: ಮಾಜಿ ಪ್ರೇಮಿಗಳೆಲ್ಲರೂ ನನ್ನ ಸ್ನೇಹಿತರು, ಬ್ರೇಕಪ್ ನಂತರವೂ ಒಳ್ಳೆಯ ಸಂಬಂಧ ಇಟ್ಟುಕೊಂಡಿದ್ದೇನೆ! ಶಾಕಿಂಗ್ ಹೇಳಿಕೆ ನೀಡಿದ ಖ್ಯಾತ ನಟಿ | | ACTPnews

ತೆಲುಗು ಕಿರುತೆರೆ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಿರೂಪಕಿ ವಿಷ್ಣುಪ್ರಿಯಾ, ತಮ್ಮ ನಿರೂಪಣೆ, ನೃತ್ಯ ಮತ್ತು ಆಕರ್ಷಕ ವ್ಯಕ್ತಿತ್ವದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಕಿರುತೆರೆ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಇವರು, ತಮ್ಮ ವೈಯಕ್ತಿಕ ಜೀವನದ ಕುರಿತು ಅಪರೂಪಕ್ಕೆ ಮಾತ್ರ ಮಾತನಾಡುತ್ತಾರೆ. ಆದರೆ ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಪ್ರೀತಿ, ಸ್ನೇಹ, ಮಾಜಿ ಪ್ರೇಮಿಗಳು ಮತ್ತು ಸಂಬಂಧಗಳ ಬಗ್ಗೆ ಅವರು ಹಂಚಿಕೊಂಡ ಅಭಿಪ್ರಾಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed