Fake Drugs Racket: ನಕಲಿ ಔಷಧ ಜಾಲ ಪ್ರಕರಣ, ಐಪಿಎಸ್ ಅಧಿಕಾರಿ ದೀಪಕ್ ಗೆಹ್ಲಾವತ್ ಬಂಧನ | ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸುದ್ದಿ | ACTPnews

ಕೇಸ್

Last Updated:

ಜೂನ್‌ನಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ದೆಹಲಿ ಪೊಲೀಸ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಪ್ರದೀಪ್ ಸಿಂಗ್ ಮತ್ತು ಆರೋಪಿ ಮಧ್ಯವರ್ತಿ ರಾಜ್‌ಕುಮಾರ್ ಅವರನ್ನು ಬಂಧಿಸಲಾಯಿತು.

ಕೇಸ್
ಕೇಸ್

ನವದೆಹಲಿ: ನಕಲಿ ಔಷಧ ತಯಾರಿಕಾ ದಂಧೆಯ ತನಿಖೆಗೆ ಸಂಬಂಧಿಸಿದ ಮೂರು ಕೋಟಿ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ದೀಪಕ್ ಗೆಹ್ಲಾವತ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಜೂನ್‌ನಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ನಡೆಸಿದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ದೆಹಲಿ ಪೊಲೀಸ್ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್ ಪ್ರದೀಪ್ ಸಿಂಗ್ ಮತ್ತು ಆರೋಪಿ ಮಧ್ಯವರ್ತಿ ರಾಜ್‌ಕುಮಾರ್ ಅವರನ್ನು ಬಂಧಿಸಲಾಯಿತು.

ಈ ಪ್ರಕರಣದಲ್ಲಿ ಸಿಂಗ್, ರಾಜ್‌ಕುಮಾರ್ ಮತ್ತು ಉದ್ಯಮಿ ಎನ್ ರಾಜಾ ವಿರುದ್ಧ ಸಂಸ್ಥೆ ಎಫ್‌ಐಆರ್ ದಾಖಲಿಸಿತ್ತು.

Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed