Last Updated:
ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.
ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ಸರಣಿಯನ್ನು ವಶಪಡಿಸಿಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಂತರ, ಟೀಮ್ ಇಂಡಿಯಾ 5 ವಿಕೆಟ್ಗಳ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 17.5 ಓವರ್ಗಳಲ್ಲಿ 129 ರನ್ಗಳಿಗೆ ಆಲೌಟಾಯಿತು. ಹೀಗಾಗಿ ಜಿಂಬಾಬ್ವೆ ವಿರುದ್ಧ ಭಾರತಕ್ಕೆ 90 ರನ್ಗಳ ಭರ್ಜರಿ ಜಯ ಸಿಕ್ಕಿತು.














