Last Updated:
ಭಾರತದ ದಿಗ್ಗಜ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಅವರು ವಿವಿಧ ರೀತಿಯ ಶಾಟ್ಗಳನ್ನು ಹೊಡೆಯುವ ಮೂಲಕ ಅಭಿಮಾನಿಗಳನ್ನು ಖುಷಿ ಪಡಿಸಿದ್ದಾರೆ. ಇತ್ತೀಚೆಗೆ ಅವರ ಮಗ ಕೂಡ ತಂದೆಯಂತೆಯೇ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಭಾರತ(India)ದ ದಿಗ್ಗಜ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ (Virender Sehwag) ಅಂತಾರಾಷ್ಟ್ರೀಯ ಕ್ರಿಕೆಟ್(Cricket)ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅವರು ವಿವಿಧ ರೀತಿಯ ಶಾಟ್ಗಳನ್ನು ಹೊಡೆಯುವ ಮೂಲಕ ಅಭಿಮಾನಿಗಳನ್ನು ಖುಷಿ ಪಡಿಸಿದ್ದಾರೆ. ಅವರು ಕ್ರಿಕೆಟ್‌ನಿಂದ ನಿವೃತ್ತ(Retired)ರಾದರೂ, ಅವರ ಆಟದ ನೆನಪುಗಳು ಇನ್ನೂ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿವೆ.














