Abhishek Porel Arrest: ಮದುವೆಯಾಗುವುದಾಗಿ ನಂಬಿಸಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ ಆರೋಪ! ಟೀಮ್ ಇಂಡಿಯಾ ಕ್ರಿಕೆಟರ್ ಬಂಧನ | ಕ್ರೀಡಾ ಸುದ್ದಿ | ACTPnews

ಅಭಿಷೇಕ್ ಪೊರೆಲ್


Last Updated:

ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಅವರನ್ನು ಮದುವೆ ಭರವಸೆ ನೀಡಿ ಅತ್ಯಾಚಾರವೆಸಗಿದ ಆರೋಪದ ಮೇಲೆ ಬಂಗಾಳ ಪೊಲೀಸರು ಬಂಧಿಸಿದ್ದಾರೆ.

ಅಭಿಷೇಕ್ ಪೊರೆಲ್
ಅಭಿಷೇಕ್ ಪೊರೆಲ್

ವೆಸ್ಟ್ ಬೆಂಗಾಲ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (D ತಂಡದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಅವರನ್ನು ಬಂಗಾಳ ಪೊಲೀಸರು ಅತ್ಯಾಚಾರ ಆರೋಪದ ಮೇಲೆ ಬಂಧಿಸಿದ್ದಾರೆ. ವೈದ್ಯಕೀಯ ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed