Achievement: ನೇಪಾಳದಲ್ಲಿ ಕರುನಾಡಿನ ಹಳ್ಳಿ ಚಿಣ್ಣರ ಬಾಕ್ಸಿಂಗ್ ಆರ್ಭಟ; 10 ಸ್ಪರ್ಧಿಗಳಿಗೂ ಒಲಿದ ಪದಕ! | ಕ್ರೀಡಾ ಸುದ್ದಿ | ACTPnews

ಇಲ್ಲಿ


Last Updated:

ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ವರ್ಲ್ಡ್ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಾಮರಾಜನಗರ ಜಿಲ್ಲೆಯ 10 ಮಂದಿ ಕ್ರೀಡಾಪಟುಗಳು ಸ್ಪರ್ಧಿಸಿ, ಎಲ್ಲರೂ ಪದಕ ಗೆದ್ದಿದ್ದಾರೆ. 6 ಚಿನ್ನ, 2 ಬೆಳ್ಳಿ ಹಾಗೂ 2 ಕಂಚಿನ ಪದಕಗಳೊಂದಿಗೆ ಜಿಲ್ಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಮ್ಮೆ ತಂದಿದ್ದಾರೆ.

+

ಇಲ್ಲಿ ವಿಡಿಯೋ ನೋಡಿ

ಚಾಮರಾಜನಗರ ಜಿಲ್ಲೆಯ ಗ್ರಾಮೀಣ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ (International Level) ಐತಿಹಾಸಿಕ ಸಾಧನೆ ಮಾಡಿದ್ದಾರೆ. ನೇಪಾಳದ (Nepal) ರಾಜಧಾನಿ ಕಾಠ್ಮಂಡುವಿನಲ್ಲಿ ಇತ್ತೀಚೆಗೆ ಮೂರು ದಿನಗಳ ಕಾಲ ನಡೆದ ಪ್ರತಿಷ್ಠಿತ ‘ವರ್ಲ್ಡ್ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್’ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ ಎಲ್ಲಾ 10 ಮಂದಿ ಸ್ಪರ್ಧಿಗಳು ಪದಕ ಗೆಲ್ಲುವ ಮೂಲಕ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಸ್ಪರ್ಧಿಸಿದ ಹತ್ತಕ್ಕೆ ಹತ್ತು ಮಂದಿಯೂ ಪದಕ ಬೇಟೆಯಾಡಿ ನೂರಕ್ಕೆ ನೂರು ಪ್ರತಿಶತ ಯಶಸ್ಸು ಸಾಧಿಸಿರುವುದು ಕರುನಾಡಿನ ಕ್ರೀಡಾ ಇತಿಹಾಸದಲ್ಲಿಯೇ ಒಂದು ಮೈಲಿಗಲ್ಲಾಗಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed