Actor: ಇಬ್ಬರು ಮಕ್ಕಳಾದ ಬಳಿಕ ರಹಸ್ಯವಾಗಿ ಮದುವೆ; 6 ವರ್ಷ ಲಿವ್-ಇನ್ ಬಳಿಕ ಗೋವಾದಲ್ಲಿ ಖ್ಯಾತ ನಟನ ಮದುವೆ! | | ACTPnews

ಬಾಲಿವುಡ್ ನಟ ಅರ್ಜುನ್ ರಾಂಪಾಲ್


Last Updated:

ಬಾಲಿವುಡ್ ನಟ ಅರ್ಜುನ್ ರಾಂಪಾಲ್ (Arjun Rampal) ಹಾಗೂ ದಕ್ಷಿಣ ಆಫ್ರಿಕಾದ ಮಾಡೆಲ್ ಗೇಬ್ರಿಯೆಲಾ ಡೆಮೆಟ್ರಿಯೇಡ್ಸ್ (Gabriella Demetriades) ತಮ್ಮ ಹಲವು ವರ್ಷಗಳ ಸಂಬಂಧಕ್ಕೆ ಇದೀಗ ಅಧಿಕೃತ ಮದುವೆಯ ಮುದ್ರೆ ಹಾಕಿದ್ದಾರೆ.

ಬಾಲಿವುಡ್ ನಟ ಅರ್ಜುನ್ ರಾಂಪಾಲ್
ಬಾಲಿವುಡ್ ನಟ ಅರ್ಜುನ್ ರಾಂಪಾಲ್

ಬಾಲಿವುಡ್ ನಟ ಅರ್ಜುನ್ ರಾಂಪಾಲ್ (Arjun Rampal) ಹಾಗೂ ದಕ್ಷಿಣ ಆಫ್ರಿಕಾದ ಮಾಡೆಲ್ ಗೇಬ್ರಿಯೆಲಾ ಡೆಮೆಟ್ರಿಯೇಡ್ಸ್ (Gabriella Demetriades) ತಮ್ಮ ಹಲವು ವರ್ಷಗಳ ಸಂಬಂಧಕ್ಕೆ ಇದೀಗ ಅಧಿಕೃತ ಮದುವೆಯ ಮುದ್ರೆ ಹಾಕಿದ್ದಾರೆ. ಸುಮಾರು ಆರು ವರ್ಷಗಳ ಕಾಲ ಲಿವ್-ಇನ್ ಸಂಬಂಧದಲ್ಲಿದ್ದ ಈ ಜೋಡಿ ಈಗ ಕಾನೂನುಬದ್ಧವಾಗಿ ದಂಪತಿಯಾಗಿದ್ದಾರೆ. ವಿಶೇಷವೆಂದರೆ, ಯಾವುದೇ ಅದ್ಧೂರಿ ಸಮಾರಂಭವಿಲ್ಲದೆ ಗೋವಾದಲ್ಲಿ ಸರಳವಾಗಿ ನ್ಯಾಯಾಲಯದ ವಿವಾಹವಾಗಿರುವುದು ಅಭಿಮಾನಿಗಳ ಗಮನ ಸೆಳೆದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed