Actor Govinda: ಮಗಳ ವಯಸ್ಸಿನ ಯುವತಿ ಜೊತೆ ಗೋವಿಂದ? ಪತ್ನಿ ಸುನೀತಾ ಕೊಟ್ಟ ಖಡಕ್ ಪ್ರತಿಕ್ರಿಯೆ! | | ACTPnews

ಗೋವಿಂದ


Last Updated:

ಬಾಲಿವುಡ್‌ನ ಜನಪ್ರಿಯ ನಟ ಗೋವಿಂದ (Actor Govinda) ಹಾಗೂ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ವೈಯಕ್ತಿಕ ವಿಚಾರಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ.

ಗೋವಿಂದ
ಗೋವಿಂದ

ಬಾಲಿವುಡ್‌ನ ಜನಪ್ರಿಯ ನಟ ಗೋವಿಂದ (Actor Govinda) ಹಾಗೂ ಪತ್ನಿ ಸುನೀತಾ ಅಹುಜಾ (Sunita Ahuja) ನಡುವಿನ ವೈಯಕ್ತಿಕ ವಿಚಾರಗಳು ಮತ್ತೊಮ್ಮೆ ಚರ್ಚೆಗೆ ಬಂದಿವೆ. ನಟಿ ಕೋಮಲ್ ರಾಣಿ ಜೊತೆ ಗೋವಿಂದ ಕಾಣಿಸಿಕೊಂಡಿರುವುದು ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿರುವ ಸುನೀತಾ ಅಹುಜಾ, ತಮ್ಮ ಪತಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮಗಳ ವಯಸ್ಸಿನ ಯುವತಿಯೊಂದಿಗೆ ಓಡಾಡುತ್ತಿರುವುದನ್ನು ಪ್ರಶ್ನಿಸಿರುವ ಅವರು, ಗೋವಿಂದ ಅವರ ನಡೆಗೆ ಕಿಡಿಕಾರಿದ್ದಾರೆ. ಈ ಹೇಳಿಕೆಗಳು ಇದೀಗ ಬಾಲಿವುಡ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports

You May Have Missed