Actress: ಖ್ಯಾತ ನಟಿ ಮನೆಯಲ್ಲಿ 1 ಕೋಟಿ ಮೌಲ್ಯದ ವಸ್ತು ಕಳ್ಳತನ! ಕೊನೆಗೆ ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ ಖದೀಮ? | | ACTPnews

ಲೋಪಮುದ್ರ ರಾವತ್


Last Updated:

ಖ್ಯಾತ ನಟಿ ಹಾಗೂ ಮಾಡೆಲ್ ಲೋಪಮುದ್ರ ರಾವತ್ (Lopamudra Rawat) ಮನೆಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಪೊಲೀಸರು ಕೊನೆಗೂ ಬ್ರೇಕ್ ಹಾಕಿದ್ದಾರೆ.

ಲೋಪಮುದ್ರ ರಾವತ್
ಲೋಪಮುದ್ರ ರಾವತ್

ಖ್ಯಾತ ನಟಿ ಹಾಗೂ ಮಾಡೆಲ್ ಲೋಪಮುದ್ರ ರಾವತ್ (Lopamudra Rawat) ಮನೆಯಲ್ಲಿ ನಡೆದ ಭಾರೀ ಕಳ್ಳತನ ಪ್ರಕರಣಕ್ಕೆ ಪೊಲೀಸರು ಕೊನೆಗೂ ಬ್ರೇಕ್ ಹಾಕಿದ್ದಾರೆ. ನಟಿಯ ಮನೆಯಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಬಿಹಾರ ಮೂಲದ  ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿನಿಮಾ ನಟಿಯ ಮನೆಗೆ ನುಗ್ಗಿ, ಯಾರಿಗೂ ಅನುಮಾನ ಬಾರದಂತೆ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಕೊನೆಗೆ ಪೊಲೀಸರ ತನಿಖೆಯಿಂದ ಸಿಕ್ಕಿಬಿದ್ದಿದ್ದಾನೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed