Last Updated:
ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಅಭಿಮಾನಿಗಳಿಗೆ ಇದೀಗ ಆತಂಕದ ಸುದ್ದಿಯೊಂದು ಎದುರಾಗಿದೆ. ನಟಿಗೆ ಡೆಂಗ್ಯೂ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhaskar) ಅಭಿಮಾನಿಗಳಿಗೆ ಇದೀಗ ಆತಂಕದ ಸುದ್ದಿಯೊಂದು ಎದುರಾಗಿದೆ. ನಟಿಗೆ ಡೆಂಗ್ಯೂ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ಸ್ವರಾ ಭಾಸ್ಕರ್ ಅವರೇ ತಮ್ಮ ಆರೋಗ್ಯದ ಕುರಿತು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಯ ಹಾಸಿಗೆಯಿಂದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಅಭಿಮಾನಿಗಳು ನಟಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.














