Actress: ಮದುವೆಯಾಗೋದಾಗಿ ನಂಬಿಸಿ ಮೋಸ ಮಾಡಿದ್ನಾ ಗೆಳೆಯ? ದೂರು ದಾಖಲಿಸಿದ ಸ್ಯಾಂಡಲ್‌ವುಡ್ ನಟಿಯ ಸಹೋದರಿ! | | ACTPnews

News18


Last Updated:

ಸ್ಯಾಂಡಲ್‌ವುಡ್ ನಟಿಯೊಬ್ಬರ (Sandalwood Actress) ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಂದ್ರ ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.

News18
News18

ಸ್ಯಾಂಡಲ್‌ವುಡ್ ನಟಿಯೊಬ್ಬರ (Sandalwood Actress) ಸಹೋದರಿ ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಘವೇಂದ್ರ (Raghavendra) ಎಂಬಾತನನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ತಮ್ಮ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed