Actress: ‘ಶಾಂತಿ ಕ್ರಾಂತಿ’ಯ ಬಾಲ ನಟಿ, ಬಳಿಕ ರವಿಚಂದ್ರನ್‌ಗೆ ನಾಯಕಿ! ಹಿಟ್ ಸಿನಿಮಾ ಕೊಟ್ಟು ನಟಿಸಿದ ಈ ಹೀರೋಯಿನ್ ಯಾರು ಗೊತ್ತಾ? | | ACTPnews

ನಟಿ ಸಂಗೀತಾ


Last Updated:

ಕಳೆದ ಕೆಲವು ದಿನಗಳಿಂದ ‘ಶಾಂತಿ ಕ್ರಾಂತಿ’ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕೆಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವರು ಮಾಸ್ಟರ್ ಆನಂದ್ ಅವರನ್ನು ಟ್ಯಾಗ್ ಮಾಡಿ ತಮ್ಮ ಬೆಂಬಲವನ್ನು ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಅವರು, ಸಿನಿಮಾ ರೀ-ರಿಲೀಸ್ ಆಗಬೇಕು ಎಂಬ ಪ್ರಯತ್ನಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ.

ನಟಿ ಸಂಗೀತಾ
ನಟಿ ಸಂಗೀತಾ

ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅಭಿನಯದ ‘ಶಾಂತಿ ಕ್ರಾಂತಿ’ (Shanti Kranti) ಸಿನಿಮಾವನ್ನು ಮತ್ತೊಮ್ಮೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಬೇಕೆಂಬ ಬೇಡಿಕೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ಅಭಿಮಾನಿಗಳ ಈ ಪ್ರಯತ್ನಕ್ಕೆ ಇದೀಗ ನಟ ಮಾಸ್ಟರ್ ಆನಂದ್ (Master Anand) ಕೂಡ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಿನಿಮಾದ ರೀ-ರಿಲೀಸ್‌ಗೆ ಸಪೋರ್ಟ್ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿರುವ ಅವರು, ‘ಶಾಂತಿ ಕ್ರಾಂತಿ’ ಚಿತ್ರೀಕರಣದ ದಿನಗಳ ತಮ್ಮ ಬಾಲ್ಯದ ನೆನಪುಗಳ ಜೊತೆಗೆ ನಟಿ ಸಂಗೀತಾ ಅವರ ಕುರಿತಾದ ಇಂಟ್ರಸ್ಟಿಂಗ್ ಸಂಗತಿಯೊಂದನ್ನೂ ಹಂಚಿಕೊಂಡಿದ್ದಾರೆ.



Source link

Leave a Reply

Your email address will not be published. Required fields are marked *

Search the Archives

Access over the years of investigative journalism and breaking reports