Aditi Rao Hydari: ರಣಬೀರ್ ಜೊತೆ ಕೆಲಸ ಮಾಡಿದ ಅನುಭವ ಬಿಚ್ಚಿಟ್ಟ ಅದಿತಿ ರಾವ್; ನಟನ ಬಗ್ಗೆ ಹೇಳಿದ್ದೇನು ಗೊತ್ತಾ? | | ACTPnews

ಅದಿತಿ ರಾವ್ ಹೈದರಿ


Last Updated:

ನಟಿ ಅದಿತಿ ರಾವ್ ಹೈದರಿ (Aditi Rao Hydari)  ರಣಬೀರ್ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ಮತ್ತೆ ಗಮನ ಸೆಳೆಯುತ್ತಿದೆ. ವಿಶೇಷವಾಗಿ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅದಿತಿ ಮಾತುಗಳು ಮತ್ತಷ್ಟು ಕುತೂಹಲ ಮೂಡಿಸಿವೆ.

ಅದಿತಿ ರಾವ್ ಹೈದರಿ
ಅದಿತಿ ರಾವ್ ಹೈದರಿ

ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ತಮ್ಮ ವಿಭಿನ್ನ ಪಾತ್ರಗಳು ಮತ್ತು ನಟನೆಯ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಆದರೆ ಅವರ ಪ್ರತಿಭೆಯನ್ನು ಮೆಚ್ಚಿಕೊಂಡಿರುವುದು ಕೇವಲ ಅಭಿಮಾನಿಗಳು ಮಾತ್ರವಲ್ಲ, ಅವರೊಂದಿಗೆ ಕೆಲಸ ಮಾಡಿರುವ ಹಲವು ಸಹನಟರೂ ರಣಬೀರ್ ಅವರ ನಟನಾ ಸಾಮರ್ಥ್ಯವನ್ನು ಹಾಡಿಹೊಗಳಿದ್ದಾರೆ. ಇದೀಗ ನಟಿ ಅದಿತಿ ರಾವ್ ಹೈದರಿ (Aditi Rao Hydari)  ರಣಬೀರ್ ಬಗ್ಗೆ ಈ ಹಿಂದೆ ನೀಡಿದ್ದ ಹೇಳಿಕೆ ಮತ್ತೆ ಗಮನ ಸೆಳೆಯುತ್ತಿದೆ. ವಿಶೇಷವಾಗಿ ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಾಣಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಅದಿತಿ ಮಾತುಗಳು ಮತ್ತಷ್ಟು ಕುತೂಹಲ ಮೂಡಿಸಿವೆ.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed